3:28 PM Wednesday23 - July 2025
ಬ್ರೇಕಿಂಗ್ ನ್ಯೂಸ್
Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಅಧಿಕಾರಗಳ ಬೇಜವಾಬ್ದಾರಿ: ಕಡೂರು ನಿಡುವಳ್ಳಿಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು; ಬಡವರ ದವಸ ಧಾನ್ಯಕ್ಕೆ ಹಾನಿ

05/08/2022, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರಿ ಮಳೆಯಿಂದ ಜಿಲ್ಲೆಯ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.

ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಗೀಡಾಗಿವೆ. ಮಳೆಯಿಂದ ರಾತ್ರಿಯಿಡೀ ಜನರ ಪರದಾಡ ಬೇಕಾಯಿತು.


ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಎಲ್ಲೆಂದರಲ್ಲಿ ನೀರು ನುಗ್ಗಿದೆ.


ಕೊನೆಗೆ ನೀರು ಹೊರಹಾಕಲು ಮುಖ್ಯರಸ್ತೆಯನ್ನೇ ಜನರು ಅಗೆಯಬೇಕಾಯಿತು. ಅಧಿಕಾರಿಗಳ ಸೂಚನೆ ಮೇರೆಗೆ ಮುಖ್ಯರಸ್ತೆಯನ್ನೇ ಜನರು ತುಂಡರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು