7:36 PM Saturday21 - June 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ

ಇತ್ತೀಚಿನ ಸುದ್ದಿ

ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿ

27/11/2024, 23:02

ನವದೆಹಲಿ(reporterkarnataka.com): ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ನವದೆಹಲಿಯ ಕೃಷಿ ಭವನ ದಲ್ಲಿ ಭೇಟಿಯಾದ ಕರಾವಳಿಯ ಸಂಸದರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವಿ ಮಾಡಿದರು.
ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ , ಕ್ಯಾಪ್ಟನ್ ಬ್ರಿಜೇಶ್ ಚೌಟ ಹಿರಿಯರಾದ ಹೊಸ ಬಾಲೆ ಮಂಜಪ್ಪ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು