5:17 PM Wednesday21 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;…

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು