6:41 PM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ: ಅಮೆರಿಕ ಯೋಧರ ಹತ್ಯೆಗೆ ಪ್ರತಿಕಾರವಾಗಿ ಉಗ್ರರ ನೆಲೆಯ ಮೇಲೆ ಡ್ರೋನ್ ದಾಳಿ

28/08/2021, 10:57

ಕಾಬೂಲ್(reporterkarnataka.com): ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಸುತ್ತಮುತ್ತ ಸರಣಿ ಸ್ಫೋಟ ನಡೆಸಿ ತನ್ನ ಸೈನಿಕರ ಹತ್ಯೆ ನಡೆಸಿದ ಭಯೋತ್ಪಾದಕ ಮೇಲೆ ಅಮೆರಿಕ ಪ್ರತೀಕಾರ ಕ್ರಮ ಕೈಗೊಂಡಿದ್ದು, ಡ್ರೋನ್ ಕಾರ್ಯಾಚರಣೆ ನಡೆಸಿದೆ.

ನಂಗರ್ ಐಆರ್ ಪ್ರಾಂತ್ಯದಲ್ಲಿರುವ ಐಸಿಸ್ ನೆಲೆಗಳ ಮೇಲೆ ಡ್ರೋನ್ ಮೂಲಕ ವೈಮಾನಿಕ ದಾಳಿ ನಡೆಸಲಾಗಿದೆ. ಅಮೆರಿಕದ ಯೋಧರ ಹತ್ಯೆಯನ್ನು ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ನಮ್ಮ ಜನರನ್ನು ನಾವು ರಕ್ಷಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು