2:14 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಗೆ ಮಾಜಿ ಕೇಂದ್ರ ಸಚಿವ ಪೂಜಾರಿ ಅಂತಿಮ ನಮನ

01/03/2024, 21:47

ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಅಂತಿಮ ನಮನ ಸಲ್ಲಿಸಿದರು.


ಮಂಗಳೂರಿನ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನಾರ್ದನ ಪೂಜಾರಿ ಅವರು ಪ್ರೆಸ್ ಕ್ಲಬ್ ಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ‌ ದರ್ಶನ ಮಾಡಿದರು. ನಂತರ ಕದ್ರಿಯ ರುದ್ರಭೂಮಿಗೂ ಆಗಮಿಸಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಜತೆಗಿದ್ದರು.
ಪತ್ರಕರ್ತರು, ಬರಹಗಾರರು, ಸಾಹಿತಿಗಳು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಮನೋಹರ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು