1:53 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಗ್ನಿದುರಂತಕ್ಕೆ 18 ಮಕ್ಕಳ ಬಲಿ : ಮಾರ್ಷಲ್ ಆರ್ಟ್ಸ್ ಸ್ಕೂಲ್‌ನಲ್ಲಿ ಈ ದುರ್ಘಟನೆ !

25/06/2021, 14:06

ಚೀನಾ : ಚೀನಾ ದೇಶದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, 18 ವಿದ್ಯಾರ್ಥಿಗಳಿಗೆ ಬೆಂಕಿಗೆ ಆಹುತಿಯಾಗಿದ್ದಾರೆ. 16 ವಿದ್ಯಾರ್ಥಿಗಳನ್ನು ಬೆಂಕಿಯಿಂದ ರಕ್ಷಿಸಲಾಗಿದ್ದು, ಗಾಯಗಳಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು