7:00 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ನಾಳೆಯಿಂದ ಆರಂಭ: ವೈಸ್ ಅಡ್ಮಿರಲ್ ಪ್ರಕಟಣೆ

22/06/2022, 11:39

ಹೊಸದಿಲ್ಲಿ(reporterkarnataka.com): ಜೂನ್ 25ರಂದು ಇದ್ದ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಆರಂಭ ಇದೀಗ ನಾಳೆಯಿಂದ(ಜೂನ್ 22) ಪ್ರಾರಂಭವಾಗಲಿದೆ. 

ಭಾರತೀಯ ನೌಕಾಪಡೆಯ ಚೀಫ್ ಆಫ್ ಪರ್ಸನಲ್ (COP) ವೈಸ್ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಈ ಬದಲಾವಣೆಯನ್ನು ಘೋಷಿಸಿದ್ದಾರೆ.

ಅದ್ರಂತೆ, ಈಗ ಆನ್ಲೈನ್ ನೋಂದಣಿ ಜುಲೈ 1ರಿಂದ ಪ್ರಾರಂಭವಾಗಲಿದೆ ಎಂದು ವೈಸ್ ಅಡ್ಮಿರಲ್ ತ್ರಿಪಾಠಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು