9:16 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ

25/11/2024, 13:43

ಮಂಗಳೂರು(reporterkarnataka.com): ಅಗ್ನಿವೀರ ಸೇನಾ ನೇಮಕಾತಿ ಕಚೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಚೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ಮಾಡಲಾಗಿದೆ.
ಭಾಗವಹಿಸಿದ ಅಭ್ಯರ್ಥಿಗಳು ಅಂತಿಮ ಫಲಿತಾಂಶದ ಪಟ್ಟಿಯ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಚೇರಿಯ ನೋಟೀಸ್ ಬೋರ್ಡ್‍ನಲ್ಲಿ ಲಗತ್ತಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ದ.ಕ ಉಪವಿಭಾಗ-1 ಮತ್ತು 2 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು