6:08 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ : ತಪ್ಪಿದ ಬಾರಿ ದುರಂತ

11/08/2026, 11:51

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಟಯರ್ ಕಳಚಿ ಬಿದ್ದಿದ್ದು ತಕ್ಷಣವೇ ಬಸ್ ಅಲ್ಲೇ ನಿಂತ ಪರಿಣಾಮ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ ಆಗುತ್ತಿದ್ದ ಬಾರಿ ದುರಂತವೊಂದು ತಪ್ಪಿದಂತೆ ಆಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಉಡುಪಿಯಿಂದ ಶಿವಮೊಗ್ಗ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಆಗುಂಬೆ ಸಮೀಪ ಬರುತ್ತಿದ್ದಂತೆ ಬಸ್ ನಿಂದ ಟಯರ್ ಕಳಚಿ ಬಿದ್ದಿದೆ.ಬಸ್ ನಲ್ಲಿ ಹಲವರು ಪ್ರಯಾಣ ಮಾಡುತ್ತಿದ್ದರು. ಆದರೆ ಯಾರಿಗೂ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ..ಏಕಾಏಕಿ ಬಸ್ ನಿಂದ ಟಯರ್ ಕಳಚಿ ಬಿದ್ದಿದ್ದು ಹೇಗೆ? ಎಂಬುದು ಈಗ ಪ್ರೆಶ್ನೆ ಆಗಿದೆ.
ಬಸ್ ನಲ್ಲಿದ್ದವರನ್ನು ಬೇರೆ ಬಸ್ ನಲ್ಲಿ ಕಳುಹಿಸಿಕೊಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು