11:20 PM Thursday18 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯಲ್ಲಿ ದ್ವಿಪಥ ರಸ್ತೆ: ಸಂಸತ್ತಿನಲ್ಲಿ ಸಂಸದ ಕೋಟ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ಗಡ್ಕರಿ ಪ್ರತಿಕ್ರಿಯೆ

16/12/2024, 12:35

ಹೊಸದಿಲ್ಲಿ(reporterkarnataka.com): ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್‌ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಶಿವಮೊಗ್ಗ-ಮಂಗಳೂರು ಮಾರ್ಗದ ಎನ್‌ಎಚ್-169 ರ ಮಾಳ ಗೇಟ್‌ನಿಂದ ಕಾರ್ಕಳ ಮಾರ್ಗದ ಚತುಷ್ಪಥ ಕಾಮಗಾರಿ ಮುಂದಿನ ವರ್ಷ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ಇದೇ ವೇಳೆ ಆಗುಂಬೆ ಘಾಟಿಯಲ್ಲಿ ಎನ್‌ಎಚ್ 169ಎ ದ್ವಿಪಥದ ಕಾಮಗಾರಿಯನ್ನು 2024-25ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು