2:09 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಹಿಂಸೆ, ತ್ಯಾಗ, ಶಾಂತಿಯ ಸಂಕೇತ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ: ಹರಿದು ಬರುತ್ತಿರುವ ಭಕ್ತಸಾಗರ

23/03/2023, 11:16

ಹಾಸನ(reporterkarnataka.com): ಶ್ರವಣಬೆಳಗೊಳ ಜೈನ ಮಠದ ಸನಾತನ ಧರ್ಮಪೀಠದ ಪೀಠಾಧಿಪತಿ ಸ್ವಸ್ತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಜಿನೈಕ್ಯರಾಗಿದ್ದಾರೆ.

ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಶ್ರವಣಬೆಳಗೊಳದ ಮಠದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಅಪಾರ ಭಕ್ತರು ಬರಲಿದ್ದು, ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೈನ ಪರಂಪರೆಗೆ 5 ದಶಕಗಳ ಕಾಲ ಅವರು ಅನನ್ಯ ಸೇವೆ ನೀಡಿದ್ದಾರೆ. ಅವರು ಅಹಿಂಸೆ, ತ್ಯಾಗ ಹಾಗೂ ಶಾಂತಿಯ ಸಂಕೇತವಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು