11:22 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಅಹ್ಮದಾಬಾದ್ ವಿಮಾನ ದುರಂತ: ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ದಿಗ್ಭ್ರಮೆ, ಸಂತಾಪ

12/06/2025, 22:08

ಮಂಗಳೂರು(reporterkarnataka.com): ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು