6:07 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ

18/11/2023, 18:18

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ.
ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹತ್ಯೆಯ ಘಟನೆ ಸಂಸ್ಥೆಗೆ ತೀವ್ರ ದುಃಖ ವ್ಯಕ್ತಪಡಿಸಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ತನ್ನ ಸಹೋದ್ಯೋಗಿ ಅಯ್ನಾಜ್ ಹಾಗೂ ಆಕೆಯ ತಾಯಿ ಹಸೀನಾ, ತಂಗಿ ಮತ್ತು ತಮ್ಮಂದಿರಾದ ಅಫ್ನಾನ್‌ ಹಾಗೂ ಅಸೀಮ್‌ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಚೌಗಲೆಯನ್ನು ನವೆಂಬರ್ 16ರಂದು ಪೊಲೀಸರು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು