12:17 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಜಾತ ಶತ್ರು ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಛಾಯಾಚಿತ್ರಕ್ಕೆ ಎಸ್‌ಕೆಪಿಎ ಪ್ರಶಸ್ತಿ

21/08/2021, 12:46

ಮಂಗಳೂರು(ReporterKarnataka.com) ದ.ಕ-ಉಡುಪಿ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಸ್ಪರ್ಧೆ-2021ಯಲ್ಲಿ ಖ್ಯಾತ ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಅವರು ಕ್ಲಿಕ್ಕಿಸಿದ ಛಾಯಾಚಿತ್ರ ಚಿತ್ರಕ್ಕೆ ಗ್ರಾಮೀಣ ಬದುಕು ವಿಭಾಗದಲ್ಲಿ ತೃತೀಯ ಪ್ರಶಸ್ತಿ ಪಡೆದಿದ್ದಾರೆ.

ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಇರಾ ಎಂದೇ ಖ್ಯಾತರಾಗಿದ್ದು,ಅಜಾತ ಶತ್ರು, ಸ್ನೇಹ ಜೀವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು