10:32 PM Sunday15 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ…

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು