2:42 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಕ್ರಮ ಆಸ್ತಿ ಆರೋಪ: ವಾಣಿಜ್ಯ ತೆರಿಗೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ‌: ದಾಖಲೆಗಳ ಪರಿಶೀಲನೆ

31/01/2024, 09:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ
ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದ್ದು, ಪರಿಶೀಲನೆ ನಡೆಸಿದೆ.
ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು
ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.


ನೇತ್ರಾವತಿ ಅವರು 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ದಾಳಿಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು