1:53 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

06/08/2021, 09:09

ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತಮಿಳುನಾಡಿಗೆ ಕರೆದು ತರಲಾಗಿತ್ತು. ಆ ಅವಧಿಯಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವುದರಿಂದ ಹೊರಗಿನ ವ್ಯಕ್ತಿಗಳ ತಪಾಸಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ  ಅವರನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ವಿಷಯ ಬೆಳಕಿಗೆ ಬಂದ ಬಳಿಕ ಮಂಗಳೂರು ಪೊಲೀಸರು ಅತಿಕ್ರಮಿಗಳನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ನಡುವೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಆಗಮಿಸಿದ ಎನ್ ಐಎಂ ತಂಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು