6:05 AM Sunday20 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

All the Best: ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಕೋವಿಡ್ ಮಾರ್ಗಸೂಚಿ ಬಿಡುಗಡೆ

21/04/2022, 23:46

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿ ಪಟ್ಟಿಯನ್ನು ಪಿಯು ಬೋರ್ಡ್ ಪ್ರಕಟಿಸಿದೆ.

ಪರೀಕ್ಷೆಗೆ ಹಾರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ಪ್ರಮಾಣ ಪತ್ರವನ್ನು ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.

ಈ ಬಗ್ಗೆ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, ನಾಳೆಯಿಂದ ಆರಂಭವಾಗುತ್ತಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದಂತ ಪ್ರಮಾಣ ಪತ್ರವನ್ನು ಹಾಜರುಪಡಿಸೋದು ಕಡ್ಡಾಯ ನಿಯಮದಿಂದ ವಿನಾಯ್ತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಸೂಚಿಸಿದ್ದಾರೆ.

ಕೊರೋನಾ ತಡೆಗಟ್ಟೋ ಸಂಬಂಧ ಸಾಮಾಜಿಕ ಅಂತರ, ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ ವಿದ್ಯಾರ್ಥಿಗಳು, ಶಿಕ್ಷಕರನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆಯೂ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು