10:01 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆನ್‌ಲೈನ್ ದೈತ್ಯ ಕಂಪನಿ ಅಮೆಜಾನ್‌ನ ಸಿಇಒ ಹುದ್ದೆ ಬಿಟ್ಟ ಜೆಫ್ ಬೆಜೋಸ್

04/07/2021, 20:06

Reporterkarnataka.com
ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಯಿಂದ ಜೆಫ್ ಬೆಜೋಸ್ ನಿರ್ಗಮಿಸುತ್ತಿದ್ದಾರೆ.

ಅಮೆಜಾನ್ ಸಿಇಒ ಸ್ಥಾನವನ್ನು ಜುಲೈ 5ರಂದು ಆಂಡಿ ಜಾಸಿಗೆ ಜೆಫ್ ಬೆಜೋಸ್ ಹಸ್ತಾಂತರಿಸಲಿದ್ದಾರೆ. ನಂತರ ಜೆಫ್, ಖಾಸಗಿ ಬಾಹ್ಯಾಕಾಶ ಯಾನ ಯೋಜನೆ ಹಾಗೂ ಇತರ ಕೆಲವೊಂದು ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಯೋಚನೆ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು