7:53 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಅಮ್ಮನಕೇರಿ: ಶಾಸಕ ಸಂತೋಷ ಲಾಡ್ ರಿಂದ ಗ್ರಾಮ ದೀಪೋತ್ಸವ; ಬಡವರ ಮನೆಗೆ ಸುಣ್ಣಬಣ್ಣ

05/11/2021, 13:25

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಸಚಿವ ಹಾಗೂ ಶಾಸಕ ಸಂತೋಷ ಲಾಡ್  

ಅವರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಡಗೂಡಿ “ಗ್ರಾಮ ದೀಪೋತ್ಸವ” ಆಚರಿಸಿದರು. 

ಅಮ್ಮನಕೇರಿ ಶ್ರೀಬಸವೇಶ್ವರ ದೇವಸ್ಥಾನ ಹಾಗೂ ಶ್ರೀಕಣವಿಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ಸಂತೋಷ ಲಾಡ್ ರವರು ಕಾರ್ಯಕರ್ತರೊಂದಿಗೆ ಅಮ್ಮನಕೇರಿ ಗ್ರಾಮದ ದಲಿತ ಹಾಗೂ ಕಡು ಬಡವರ ಮನೆಗಳಿಗೆ ಬಣ್ಣ ಹಚ್ಚಿದರು. ಗ್ರಾಮದ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಸಿದರು ಮತ್ತು ಗ್ರಾಮದಲ್ಲಿ, ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ದೊರಕಿಸುವಂತೆ ಸ್ಥಳೀಯ ಆಡಳಿತಕ್ಕೆ ಅವರು ತಾಕೀತು ಮಾಡಿದರು. ಅವರೊಂದಿಗೆ ಶಾಸಕ ತುಕಾರಾಂ ಹಾಗೂ  ಲೋಕೇಶ ನಾಯಕ್  ಅವರು ಸಾಥ್ ನೀಡಿದರು. ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು