1:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದ ದಸರಾ ಮಹೋತ್ಸವದಲ್ಲಿ ಖ್ಯಾತ ಗಾಯಕ ಅಜಯ್ ವಾರಿಯರ್

12/10/2024, 17:36

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.
ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”
ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ವತಿಯಿಂದ ಅಧ್ಯಕ್ಷರಾದ ಸುರೇಶ್ ಅಮೀನ್ ಸನ್ಮಾನಿಸಿದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಅಕ್ಷತಾ ಶೆಣೈ ಕಾರ್ಯಕ್ರಮ ನಿರೂಪಣೆ ಮಾಡಿದರು. ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ದಿಲೀಪ್ ಕುಮಾರ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು