7:41 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಸಿಎ ಪರೀಕ್ಷೆಯಲ್ಲಿ ತೇರ್ಗಡೆ

12/07/2024, 13:30

ಬಂಟ್ವಾಳ(reporterkarnataka.com): ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ.
ಅವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಅಮ್ಟಾಡಿ ಬಡಾಜೆಯ ರೊನಾಲ್ಡ್ ಡಿಸೋಜ ಹಾಗೂ ಕ್ರಿಸ್ತಿನ್ ಡಿಸೋಜ ಅವರ ಪುತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು