2:33 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಆಂಧ್ರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 190 ಬಾಕ್ಸ್ ಮದ್ಯ ವಶ; ತನಿಖೆ ಆರಂಭ

04/07/2021, 08:15

ಸಿಂಧನೂರು(reporterkarnataka news): ಅನಧಿಕೃತವಾಗಿ ಆಂಧ್ರ ಪ್ರದೇಶಕ್ಕೆ ರವಾನೆಯಾಗುತ್ತಿದ್ದ 190 ಬಾಕ್ಸ್ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

190  ಬಾಕ್ಸ್  ಒರಿಜನ್ ಚಾಯ್ಸ್ ಮದ್ಯ ತುಂಬಿದ ವಾಹನವನ್ನು ಸಿಂಧನೂರು ಅಬಕಾರಿ ಇಲಾಖೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಬಕಾರಿ ಅಧಿಕಾರಿ ಸಿದ್ಧಾರೂಢ ಅವರು,  ತನಿಖೆ ಚುರುಕುಗೊಳಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು