7:30 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ

19/06/2021, 18:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ವಹಿಸಿದ್ಧರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ ಕನ್ನಾಳ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಆಡಳಿತ ಅನುಷ್ಠಾನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಅಧಿಕಾರ ವಹಿಸಿದ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಕನ್ನಾಳ ಅವರಿಗೆ ಪಂಚಾಯಿತಿ ಸಿಬ್ಬಂದಿಗಳು ಸನ್ಮಾನಿಸಿದರು. 

 ಗ್ರಾಮ ಪಂಚಾಯಿತಿ ಗ್ರಂಥಪಾಲಕ ಗಂಗಾಧರ ರೆಡ್ಡಿ ಸ್ವಾಗತಿಸಿದರು. ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ  ಬರುವ ಹೊವಿನಬಾವಿ, ಕಾಟಗಲ್, ಬುದ್ಧಿನ್ನಿ ಸಾನಬಾಳ, ಮುದಬಾಳ ಗ್ರಾಮಗಳ ಎಲ್ಲಾ ಸದಸ್ಯರಾದ ಬಸವರಾಜ ವಂದಲಿ, ಅಮರೇಶ ಹೊಸಮನಿ,  ಚಂದ್ರಮ್ಮ ಲೀಂಗೇಶ, ರೇಣುಕಮ್ಮಮಾನಯೈ, ಸುಂದರಮ್ಮ, ದೊಡ್ಡ ಬಸಮ್ಮ ನೂರಸಾಬ, ಅಮರಮ್ಮಕಾಟಗಲ್, ರೇಣುಕಮಮ್ಮ, ಮಲ್ಲಿಕಾಜ್ಞನ ಮುದಬಾಳ , ಮಲ್ಲ್ಮಮ್ಮ  ಹೂವಿನಭಾವಿ,  ಮಲ್ಲ್ಪಪ್ ಹೂವಿನಭಾವಿ, ಆದಪ್ಪ, ಹೂವಿನಬಾವಿ, ಗುರುರಾಜ ಬುದ್ಧಿನ್ನಿ, ಹಂಪಮ್ಮ, ಚನ್ನಬಸಮ್ಮ, ದಾಕ್ಷಾಯಿಣಿ, ಸಿದ್ದಪ್ಪ ಸಾನಬಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು