3:00 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಬಡವರ ಕೂಳು ಅಕ್ರಮ ಸಾಗಾಟ ಪತ್ತೆ; ವಾಹನ ಪೊಲೀಸ್ ವಶಕ್ಕೆ

17/09/2021, 19:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕಿ ಸಾಗಿಸುತ್ತಿದ್ದ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಿಸುತ್ತಿರುವ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮಖಂಡಿ ರಿಜಿಸ್ಟ್ರೇಷನ್ ಹೊಂದಿರುವ ವಾಹನ ಕೆ 48 9808 ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಅಥಣಿ  ಮಹಾರಾಷ್ಟ್ರ ಗಡಿ ಹೊಂದಿರುವ ತಾಲೂಕು ಆಗಿದ್ದರಿಂದ ಇಲ್ಲಿ ಅಕ್ರಮ ಅಕ್ಕಿ ಸಾಗಾಟ ಪ್ರಕರಣ ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ, ಸ್ಥಳೀಯ ಪೊಲೀಸರು ಗಡಿಯಲ್ಲಿ ಕಟ್ಟುನಿಟ್ಟಿನ ಭದ್ರತೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು