1:37 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು