5:49 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಶಬರಿಮಲೆಗೆ ವಾರ್ಷಿಕ ಯಾತ್ರೆ: ಶ್ರೀಲಂಕಾ ಸರಕಾರ ಮಾನ್ಯತೆ; ವರ್ಷಕ್ಕೆ 15 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ

14/08/2025, 23:23

ಕೊಲಂಬೊ(reporterkarnataka.com): ಶ್ರೀಲಂಕಾದ ಅಯ್ಯಪ್ಪ ಭಕ್ತರು ವಾರ್ಷಿಕ ತೀರ್ಥಯಾತ್ರೆಯನ್ನು ಶಬರಿಮಲೆಗೆ ಕೈಗೊಳ್ಳಬಹುದು ಎಂದು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಶ್ರೀಲಂಕಾದ ಭಕ್ತರು ಸಹ ಅಯ್ಯಪ್ಪನನ್ನು ಆರಾಧಿಸುತ್ತಾರೆ. ಹಾಗೆಯೇ ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಅಯ್ಯಪ್ಪ ಭಕ್ತರು ಪ್ರತಿ ವರ್ಷ ಶಬರಿಮಲೆಗೆ ಭೇಟಿ ನೀಡುತ್ತಾರೆ. ಈ ಕಾರಣದಿಂದ ಶಬರಿಮಲೆ ಯಾತ್ರೆಗೆ ಸರ್ಕಾರದ ಮಾನ್ಯತೆಯನ್ನು ಅಲ್ಲಿನ ಸರ್ಕಾರ ನೀಡಿರುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು