12:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ

10/03/2022, 19:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ  52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಹಾಸನ ಜಿಲ್ಲೆ ಮುದಿಗೆರೆ ಗ್ರಾಮದ ರಂಗೇಗೌಡ ಅಲಿಯಾಸ್ ಸಂತೋಷ್ ನನ್ನು  ಬಂಧಿಸಿರುವ ಪೊಲೀಸರು ಭಾರಿ ಬೇಟೆಯಾಡಿದ್ದಾರೆ .

ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ 4 , ಗ್ರಾಮಾಂತರ ಠಾಣೆ ಕಡೂರು ಹಾಗೂ ಹಾಸನದಲ್ಲಿ ತಲಾ 1 ,ಮೈಸೂರು ಮತ್ತು ಮಂಡ್ಯ ಗಳಲ್ಲಿ ತಲಾ 2 ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ 6 ಸಾವಿರ ರೂ ನಗದು ,44.68 ಲಕ್ಷ ರೂ ಬೆಲೆಬಾಳುವ 899 ಗ್ರಾಂ  ಚಿನ್ನದ ಗಟ್ಟಿ ,1.20 ಲಕ್ಷ ರೂ ಬೆಲೆಬಾಳುವ 166 ಗ್ರಾಂನ ಬೆಳ್ಳಿ ಆಭರಣ ಹಾಗೂ 1ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ,

ಇತ್ತೀಚಿನ ಸುದ್ದಿ

ಜಾಹೀರಾತು