5:16 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಜೆಸ್ಸಿಕಾ ಅವರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

14/05/2024, 20:21

ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ 46ನೇ ಜೆಎಸ್ ಕೆಎ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆರ್ಟ್ಸ್ ನ ಪದವಿನಂಗಡಿ ಶಾಖೆಯ ಜೆಸ್ಸಿಕಾ ಅವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ.

ಜೆಸ್ಸಿಕಾ ಅವರು ಬೊಂದೇಲಿನ ಜೈಸನ್ ಜೋಯ್ ಡಿಸೋಜ ಹಾಗೂ ಕ್ರಿಸ್ಟಯಿಲ್ ಶೀಲಾ ಡಿಸೋಜ ಅವರ ಪುತ್ರಿ. ಇವರು ಸಂಸ್ಥೆಯ ಮುಖ್ಯ ಶಿಕ್ಷಕ ನಿತಿನ್ ಎನ್. ಸುವರ್ಣ ಅವರ ಮಾರ್ಗ ದರ್ಶನದಲ್ಲಿ ಹಿರಿಯ ಶಿಕ್ಷಕರಾದ ಶಿವಪ್ರಸಾದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿನಿ.

ಇತ್ತೀಚಿನ ಸುದ್ದಿ

ಜಾಹೀರಾತು