9:23 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಂತ್ಯೋದಯ ಪರಿಕಲ್ಪನೆ: ಕಡು ಬಡತನದಲ್ಲಿರುವ ಇರ್ದೆ ಪ್ರೌಢಶಾಲೆ ವಿದ್ಯಾರ್ಥಿನಿಗೆ ಹೊಸ ಮನೆ ನಿರ್ಮಾಣ 

04/10/2021, 20:29

ಪುತ್ತೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ ಸೋಮವಾರ ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ನೂತನ ಮನೆಯನ್ನು ಹಸ್ತಾಂತರಿಸಿದರು.ಬದುಕು ಕತ್ತಲಿನಲ್ಲಿದ್ದು ಸಮರ್ಪಕವಾದ ಸೂರು ಕಲ್ಪಿಸುವ ಉದ್ದೇಶದಿಂದ ಇರ್ದೆ ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಸ್ಥಳೀಯ ಬಳಗದವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು