8:25 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಹಣದ ಬೇಡಿಕೆ: ಲಂಚ ಪಡೆಯುತ್ತಿದ್ದಾಗಲೇ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ

27/12/2023, 21:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೇಮಂತ್ ರಾಜ್ ಅವರು ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ ಆಗಿದ್ದಾರೆ.

ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆಯನ್ನು ಹೇಮಂತ್ ರಾಜ್ ಇಟ್ಟಿದ್ದರು. ಮೊದಲು 15 ಸಾವಿರ ಲಂಚ ಬೇಡಿಕೆ ಇಟ್ಟಿದ್ದರು. 15000 ಕೊಟ್ರೆ ಕೆಲಸ ಎಂದಿದ್ದ ಎಸ್.ಡಿ.ಎ. ಬಷೀರ್ ಅಹಮದ್.ಬಳಿಕ ಬಿಇಒ 10 ಸಾವಿರಕ್ಕೆ ಬಂದಿದ್ದರು. ಈ ಕುರಿತು ಚಿಕ್ಕಮಗಳೂರು ನಗರದ ನೊಂದ ಮಹಿಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಹಣ ನೀಡುವಾಗ ಬಿಇಓ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ತಂಡದಿಂದ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು