9:26 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆಯ ಮರೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ

23/04/2023, 13:49

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಚಾರಕ್ಕೆಂದು ತೆರಳುವ ಸಂದರ್ಭದಲ್ಲಿ ಘಟ್ಟನಟ್ಟಿ ಗ್ರಾಮದ ಹತ್ತಿರ ರಸ್ತೆ ಬದಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ಮಾನವೀಯತೆಯ ಮೆರೆದಿದ್ದಾರೆ.

ಅಪಘಾತವಾದ ವ್ಯಕ್ತಿಯು ಸತ್ತಿ ಗ್ರಾಮದ ಮುರಳಿ ಜೋಶಿ ಎಂದು ಗುರುತಿಸಲಾಗಿದೆ. ಆತನ ಕೈ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕಾರ್ಯವನ್ನು ಕಂಡ ಗ್ರಾಮಸ್ಥರು ಬಸವರಾಜ ಬಿಸನಕೊಪ್ಪ ಅವರಿಗೇ ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು