5:22 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು