10:57 AM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಪಾರ್ಟ್ ಮೆಂಟ್ ಬಾಲ್ಕನಿ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ: ಬಿಬಿಎಂಪಿ ಆದೇಶ

23/09/2021, 14:45

ಬೆಂಗಳೂರು(reporterkarnataka.com); ನಗರ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್‌ಮೆಂಟ್ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾದ  ಬೆನ್ನಲ್ಲೇ ಬಿಬಿಎಂಪಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಹೊಸ ಆದೇಶ ಹೊರಡಿಸಿದೆ. ಅಪಾರ್ಟ್ ಮೆಂಟ್ ಗಳಲ್ಲಿ ಇನ್ನು ಮುಂದೆ ಬಾಲ್ಕನಿಗೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ ಎಂದು ಬಿಬಿಎಂಪಿ ಆದೇಶಿಸಿದೆ.

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು