7:17 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾಫಿನಾಡಿನ ಭದ್ರಾ: ಕಳಸದ ಹೆಬ್ಬಾಳ ಸೇತುವೆ ಮುಳುಗಡೆ

04/07/2022, 13:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕುದುರೆಮುಖ ಸುತ್ತಮುತ್ತ ಭಾನುವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದು,ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ.

ಮಲೆನಾಡಿನಲ್ಲಿ ಭಾರೀ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ.

ಇದರ ಪರಿಣಾಮ ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಎರಡು ಅಡಿ ನೀರು ಹರಿಯುತ್ತಿದೆ. ಕಳಸ- ಹೊರನಾಡು ದೇವಸ್ಥಾನ ಸಂಪರ್ಕ ಕಡಿದು ಹೋಗಿದೆ.


ಈ ವರ್ಷ ಮೊದಲ ಬಾರಿಗೆ ಮುಳುಗಿದ ಹೆಬ್ಬಾಳೆ ಸೇತುವೆ ಮುಖುಗಿದೆ. ಪ್ರತಿ ಮಳೆಗಾಲದಲ್ಲೂ ಹಲವು ಬಾರಿ ಮುಳುಗಡೆಯಾಗುತ್ತಿದೆ ಈ ಹೆಬ್ಬಾಳೆ ಸೇತುವೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು