4:10 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಎಪಿಎಂಸಿ ಹಮಾಲಿಗಳಿಗೆ ಕೋವಿಡ್ ಲಸಿಕೆ: ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ

28/05/2021, 14:31

ಸಿಂಧನೂರು(reporterkarnataka news): ಎಪಿಎಂಸಿ ಕರ್ತವ್ಯ ನಿರ್ವಹಿಸುತ್ತಿರುವ ಹಮಾಲಿ ಗಳಿಗೆ ಲಸಿಕೆ ನೀಡುವ ಕುರಿತು ಎಪಿಎಂಸಿ ಕಚೇರಿಯಲ್ಲಿ ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಎಪಿಎಂಸಿ ಯ ವರ್ತಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಎಪಿಎಂಸಿ ಯ ಹಮಾಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಎಪಿಎಂಸಿಯ ಕಚೇರಿಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು