4:56 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

21/09/2025, 13:13

ಬೆಂಗಳೂರು(reporterkarnataka.com): ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಅಡ್ವೊಕೇಟ್‌ ಜನರಲ್‌ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ರಣ್‌ದೀಪ್‌ ಅವರೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು