8:33 AM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪಾಪಿ ಚಿಕ್ಕಪ್ಪನಿಂದ ಅತ್ಯಾಚಾರ: ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

11/08/2021, 10:03

ಮೂಡುಬಿದಿರೆ(reporterkarnataka.com):  ಅಪ್ರಾಪ್ತ ವಯಸ್ಸಿನ ಸ್ವಂತ ಅಣ್ಣನ ಮಗಳ ಮೇಲೆ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಮೂಡುಬಿದಿರೆ ಠಾಣೆ ವ್ಯಾಪ್ತಿಯ ತೆಂಕಮಿಜಾರು ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಗೆಳತಿಯರು ಜತೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದಾನೆ.

ಆಗ ಜತೆಗಿದ್ದ ಗೆಳತಿ ಹೆದರಿ ಓಡಿ ಹೋಗಿದ್ದಾಳೆ. ನಂತರ ಪಾಪಿ ಚಿಕ್ಕಪ್ಪ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮೂಡುಬಿದಿರೆ ಪೊಲೀಸರು ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು