4:28 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು