12:32 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಫೆಬ್ರವರಿ ತಿಂಗಳ ಸಹಾಯ ಹಸ್ತ ನಿಖಿಲ್ ಗೆ ಹಸ್ತಾಂತರ

07/03/2023, 16:01

ಮೂಡುಬಿದರೆ(reporterkarnataka.com):ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಾಸರಗೋಡು ಜಿಲ್ಲೆಯ ಮುಳಿಯಾರು ಗ್ರಾಮದ ಅಮೆಕ್ಕಾರು ನಿವಾಸಿ 19 ವರ್ಷದ ದುರ್ಗಾ ನಿಖಿಲ್ ಅವರಿಗೆ ಹಸ್ತಾಂತರಿಸಲಾಯಿತು.

ಕೂಲಿ ಕೆಲಸ ಮಾಡುವಾಗ ಆಯ ತಪ್ಪಿ ಬಿದ್ದು ಮೆದುಳು ಬಳ್ಳಿಗೆ ಪೆಟ್ಟಾದ ಅವರ ಚಿಕಿತ್ಸೆಗಾಗಿ ಆರದಿರಲಿ ಬದುಕು ಆರಾಧನಾ ತಂಡ ಸಹಾಯ ನೀಡಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ಭಾಸ್ಕರ ದೇವಾಡಿಗ, ಸಂಜಯ್ ಶೆಟ್ಟಿ ಗಣೇಶ್ ಪೈ, ಡಾ.ನಾಗರಾಜ ಶೆಟ್ಟಿ ಅಂಬೂರಿ, ದೇವಿ ಪ್ರಸಾದ್,ದೀನ್ ರಾಜ್ ಕೆ, ಬಸವರಾಜ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್ ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್ , ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು