3:30 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಏಪ್ರಿಲ್ ತಿಂಗಳ ಸಹಾಯಹಸ್ತ ಎಡಪದವು ಪ್ರೇಮಾಗೆ ಹಸ್ತಾಂತರ

02/05/2023, 23:35

ಮೂಡುಬಿದರೆ(reporterkarnataka.com): ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ಸಂಸ್ಥೆಯ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿರುವ ದ.ಕ. ಜಿಲ್ಲೆಯ ಎಡಪದವು ಗ್ರಾಮದ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೆಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ
ಬಜಪೆ, ಭಾಸ್ಕರ ದೇವಾಡಿಗ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಗಣೇಶ್ ಪೈ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಲಿಲೇಶ್ ಕಟೀಲು, ರಂಗನಾಥ ರಾವ್,ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ ಮುಂಬಯಿ, ಶಾರದಾ ಅಂಚನ್, ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ್ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಾಝೀಕ್, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು