12:46 AM Friday25 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ

04/09/2022, 16:57

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ  ಧನ ಸಹಾಯವನ್ನು ಅವರ ಪತ್ನಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಸುಜಿತ್ ಶೆಟ್ಟಿ, ಅಭಿ ಷೇಕ್ ಶೆಟ್ಟಿ, ದೇವಿ ಪ್ರಸಾದ್, ದೀನ್ ರಾಜ್ ಕೆ. ಬಸವರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಲೀಲೇಶ್ ನೀಲೇಶ್ ಶೆಟ್ಟಿಗಾರ್, ಪ್ರಭಾಕರ ಮಂಗಳೂರು,  

ಗಣೇಶ್ ಪೈ, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು