8:47 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ…

ಇತ್ತೀಚಿನ ಸುದ್ದಿ

ಅರಕಲಗೂಡು ಚಾಂಪಿಯನ್ಸ್ ಸಿದ್ದರಾಮಯ್ಯ ಕಪ್ ಪೋಸ್ಟರ್ ಮುಖ್ಯಮಂತ್ರಿ ಬಿಡುಗಡೆ

24/01/2025, 21:57

ಹಾಸನ(reporterkarnataka.com): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03 ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.


ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ್ ಎಸ್.ಎಸ್, ನಿವೃತ್ತ ಐ.ಎಸ್.ಎಸ್ ಅಧಿಕಾರಿ ರಾಮೇಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಹರೀಶ್, ಮಂಜು, ಮಂಜುನಾಥ್, ದಿವಾಕರ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು