3:57 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ

24/07/2021, 12:08

Reporterkarnataka.com

ಜಪಾನ್‌ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ.
ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್​​ನ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಅವರು ಚೈನೀಸ್ ತೈಪೆ ವಿರುದ್ಧ 5-3 ಅಂತರದಿಂದ ಗೆದ್ದು ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟರು. ಕ್ವಾರ್ಟರ್​ ಫೈನಲ್​ನಲ್ಲಿ ದೀಪಿಕಾ ಹಾಗೂ ಪ್ರವೀಣ್ ಅವರು ಸೌತ್ ಕೊರಿಯಾ ತಂಡವನ್ನು ಎದುರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು