7:37 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜಿಯೋದಿಂದ ಗ್ರಾಹಕರಿಗೆ 39 ರೂ. ಮತ್ತು 69 ರೂ.ಗಳ ಅಗ್ಗದ ಹೊಸ ಪ್ಲಾನ್ : ಮಾಹಿತಿಗಾಗಿ ಮುಂದಕ್ಕೆ ಓದಿ

24/05/2021, 17:06

ನವದೆಹಲಿ(reporterkarnataka news):ಜಿಯೋ ತನ್ನ ಗ್ರಾಹಕರಿಗಾಗಿ ಅಗ್ಗದ ಎರಡು ರೀಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. 39 ರೂ. ಮತ್ತು 69 ರೂ.ಗಳ ಪ್ಲಾನ್ ಇದಾಗಿದೆ.

ಜಿಯೋ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ ಮೊದಲ ಪ್ಲಾನ್ ಆಗಿದೆ ಇದಾಗಿದೆ.

ಜಿಯೋ ಪರಿಚಯಿಸಿರುವ ನೂತನ 39 ಮತ್ತು 69 ರೂಪಾಯಿಯ ಈ ರೀಚಾರ್ಜ್ ಪ್ಲಾನಲ್ಲಿ ಕೆಲವು ಸೌಲಭ್ಯಗಳಿವೆ. ಅನಿಯಮಿತ ಉಚಿತ ಕರೆಯೊಂದಿಗೆ ಡೇಟಾ ಸೌಲಭ್ಯ ಸಿಗಲಿದೆ. 39 ರೂ ಪ್ರಿಪೇಯ್ಡ್ ಪ್ಲಾನ್ ಅಗ್ಗದ ಯೋಜನೆಯಾಗಿದೆ. ಈ ಪ್ಲಾನ್ ನಲ್ಲಿ ಅನ್ ಲಿಮಿಟೆಡ್ ಉಚಿತ ಕರೆಯೊಂದಿಗೆ 100MB ಹೈಸ್ಪೀಡ್ ಡೇಟಾ ಸಿಗಲಿದೆ. ಈ ಪ್ರಿಪೇಯ್ಡ್ ಯೋಜನೆಯಲ್ಲಿ, ಬಳಕೆದಾರರು ಪ್ರತಿದಿನ 100 ಉಚಿತ ಎಸ್‌ಎಂಎಸ್‌ನ (SMS) ಪ್ರಯೋಜನವನ್ನು ಕೂಡಾ ಪಡೆಯುತ್ತಾರೆ. 39 ರೂ.ಗಳ ಈ ಪ್ರಿಪೇಯ್ಡ್ ಯೋಜನೆಯ ಸಿಂಧುತ್ವ 14 ದಿನಗಳವರೆಗೆ ಇರಲಿದೆ. ಈ ಹಿಂದೆ, ಜಿಯೋಫೋನ್ ಬಳಕೆದಾರರಿಗಾಗಿ ಅಗ್ಗದ ಪ್ರಿಪೇಯ್ಡ್ ಯೋಜನೆ ಅಂದರೆ 75 ರೂಗಳ ಪ್ಲಾನ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು