5:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ

07/10/2021, 15:55

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ
ಮಂಗಳೂರಿನಿಂದ ನಿರ್ಗಮಿಸಿದೆ.

ಸೈಕಲ್ ರ್ಯಾಲಿ ಬುಧವಾರ ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಿತ್ತು. ಇದು ಕೇರಳದ ತಿರುವನಂತಪುರ ದಿಂದ ಹೊರಡಿತ್ತು. ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.. ಇಂದು ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ. ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು