10:14 AM Friday7 - November 2025
ಬ್ರೇಕಿಂಗ್ ನ್ಯೂಸ್
test ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ

08/02/2022, 09:13

ಮಂಗಳೂರು(reporterkarnataka.com):ಸಿಂಗಲ್ ಡೋಸ್ ಸ್ಫುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಭಾರತದ ಪ್ರಧಾನ ಔಷಧ ನಿಯಂತ್ರಕ ಸ್ಫುಟ್ನಿಕ್ ಲೈಟ್‌ಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಈ ನಿರ್ಧಾರದಿಂದ ಕೊರೋನಾ ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಸಿಕ್ಕಿದೆ ಎಂದು ಹೇಳಿದ್ದಾರೆ.

ಭಾರತದ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಡಾಕ್ಟರ್ ರೆಡ್ಡೀಸ್ ಲ್ಯಾಬೋರೇಟರಿಸ್ ಸ್ಫುಟ್ನಿಕ್ ಲಸಿಕೆಯನ್ನು ಬೂಸ್ಟರ್ ಆಗಿ ನೀಡಲು ಅನುಮತಿ ಕೋರಿ ಔಷಧ ನಿಯಂತ್ರಕರಿಗೆ ಪ್ರಸ್ತಾವ ಸಲ್ಲಿಸಿತ್ತು. ಸೆ.2020 ರಿಂದ ರಷ್ಯಾದ ಅನುದಾನದೊಂದಿಗೆ ಸ್ಪುಟ್ನಿಕ್ ಲಸಿಕೆಯ ಟ್ರಯಲ್‌ಗಳು ಜಾರಿಯಲ್ಲಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು