10:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು