7:58 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

2 ಎಕ್ಸ್ ಪ್ರೆಸ್ ರೈಲುಗಳ ನಡುವೆ ಭೀಕರ ಅಪಘಾತ: 30 ಪ್ರಯಾಣಿಕರ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

07/06/2021, 12:59

ಸಾಂದರ್ಭಿಕ ಚಿತ್ರ
ಲಾಹೋರ್: ಪಾಕಿಸ್ತಾನದ ಲಾಹೋರ್ ಸಮೀಪದ ಘೋಟ್ಕಿ ಬಳಿ ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಲಾಹೋರ್ ಕಡೆ ಹೊರಟಿದ್ದ ಸರ್ ಸಯ್ಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಎದುರುಗಡೆಯಿಂದ ಬರುತ್ತಿದ್ದ ಮಿಲ್ಲತ್ ಎಕ್ಸ್ ಪ್ರೆಸ್ ರೈಲು ಪರಸ್ಪರ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ 8 ರೈಲು ಬೋಗಿಗಳು ನಜ್ಜುಗುಜ್ಜಾಗಿವೆ. 13 ಬೋಗಿಗಳು ಹಳಿತಪ್ಪಿವೆ. 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು