9:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ  ತಣ್ಣೀರುಬಾವಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

27/06/2022, 14:15

ಮಂಗಳೂರು(reporterkarnataka.com):ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ  ತಣ್ಣೀರುಬಾವಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 


ಉತ್ಸಾಹಭರಿತ ವಿಧ್ಯಾರ್ಥಿಗಳು ಸುತ್ತಮುತ್ತಲಿನ ಪರಿಸರವನ್ನು,ಸ್ವಚ್ಛಗೊಳಿಸಿದರು. 

ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು